ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019
NEWS 1 : ಭದ್ರಾ ನಾಲೆಗಳಿಗೆ ನೀರು ನಿಲುಗಡೆ
ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ನಾಲೆಗಳ ಮೂಲಕ ಹರಿಸುತ್ತಿರುವ ನೀರನ್ನು ನ.28ರ ಮಧ್ಯರಾತ್ರಿಯಿಂದ ನಿಲ್ಲಿಸಲಾಗುತ್ತದೆ. ಭದ್ರಾ ಜಲಾಶಯದಿಂದ ಆಗಸ್ಟ್ 16ರಿಂದ ಎಡ ಮತ್ತು ಬಲ ನಾಲೆಗಳಿಗೆ ಮೂಲಕ ಹರಿಸುತ್ತಿದ್ದ ನೀರಿನ್ನು ನಿಲ್ಲಿಸುವುದಾಗಿ ಕರ್ನಾಟಕ ನೀರಾವರಿ ನಿಗಮದ ನೀರಾವರಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
NEWS 2 : ಮೀನು ಮಾರುವ ವ್ಯಕ್ತಿಗೆ ಹೃದಯಾಘಾತ
ಸಾಗರ : ಭದ್ರಾಪುರ ಬಳಿ ಮೀನು ಮಾರುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೀನು ಮಾರಾಟ ಮಾಡುತ್ತಿದ್ದ ವಾಹನದಲ್ಲಿ ಹೋಗುವಾಗ ಹೃದಯಾಘಾತ ಸಂಭವಿಸಿದೆ. ಉಳವಿಯ ಗುಡವಿ ನಿವಾಸಿ ಕಲೀಮುಲ್ಲಾ (40) ನಿಧನರಾಗಿದ್ದಾರೆ.

NEWS 3 : ಕಲ್ಲಹಳ್ಳಿಯಲ್ಲಿ ಲಕ್ಷ ದೀಪೋತ್ಸವ
ಶಿವಮೊಗ್ಗ : ಕಾರ್ತಿಕ ಮಾಸದ ಕೊನೆ ಅಮವಾಸ್ಯೆ ಹಿನ್ನೆಲೆ. ಶಿವಮೊಗ್ಗದ ಕಲ್ಲಹಳ್ಳಿಯ ಗಣಪತಿ ದೇವಸ್ಥಾನದಲ್ಲಿ ಭಕ್ತರು ಲಕ್ಷ ದೀಪಗಳನ್ನು ಬೆಳಗಿದರು. ದೇವಸ್ಥಾನ ಮತ್ತು ಕೊಳದ ಸುತ್ತಲು ಹಚ್ಚಿದ್ದ ದೀಪಗಳಿಂದಾಗಿ ದೇವಸ್ಥಾನ ಕಂಗೊಳಿಸಿತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Authorities to stop water flow to Bhadra Dam canals from November 28th. Lakshadeepotsava in Shimoga Kallahalli Ganapathi Temple.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















