ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಡಿಟೇಲ್ಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಲಾಶಯದ ಮಾಹಿತಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳಿಗೆ ಒಳ ಹರಿವು ಇಳಿಕೆಯಾಗಿದೆ. ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಪ್ರಮಾಣ ಇವತ್ತು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌.

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 174 ಅಡಿ 0 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 57.257 ಟಿಎಂಸಿ
  • ಒಳಹರಿವು: 4,486 ಕ್ಯೂಸೆಕ್
  • ಹೊರಹರಿವು: 204 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 11,600 ಕ್ಯೂಸೆಕ್
  • ಹೊರಹರಿವು: 11,600 ಕ್ಯೂಸೆಕ್

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1795.35 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 84.76 ಟಿಎಂಸಿ
  • ಒಳಹರಿವು: 9,544 ಕ್ಯೂಸೆಕ್
  • ಹೊರಹರಿವು: 4,063.82 ಕ್ಯೂಸೆಕ್