ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಬಾಬು ಜನಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ನಗರದ ನೆಹರೂ ರಸ್ತೆಯ ಬಸವ ಸದನ ಕಾಂಪ್ಲೆಕ್ಸ್ನಲ್ಲಿರುವ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಗೌರಿ – ಗಣೇಶ ಹಬ್ಬದ ಪ್ರಯುಕ್ತ ಆಗಸ್ಟ್ 21ರಿಂದ ಸೆಪ್ಟೆಂಬರ್ 13ರವರೆಗೆ ಶೇ.20ರವರೆಗಿನ ರಿಯಾಯಿತಿ ದರದಲ್ಲಿ ಚರ್ಮದ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲಿಡ್ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.