ಖಾಸಗಿ ಆಸ್ಪತ್ರೆ, ಗೂಡ್ಸ್‌ ವಾಹನ ಡಿಕ್ಕಿ, ವಾಹನಗಳು ನಜ್ಜುಗುಜ್ಜು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ

ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನದ ಮಧ್ಯೆ ಅಪಘಾತ ಸಂಭವಿಸಿದ್ದು, ವಾಹನ ಚಾಲಕರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಘಂಟೆಹಕ್ಲು ಬಳಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ತೀರ್ಥಹಳ್ಳಿ-ಉಡುಪಿ ಮಾರ್ಗ ಮಧ್ಯದ ಘಂಟೆಹಕ್ಲು ಬಳಿ ಘಟನೆ ನಡೆದಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಲ್ಲಿ ವಾಹನಗಳ ಚಾಲಕರಿಗೆ ಗಾಯವಾಗಿವೆ. ಅವರನ್ನು ಚಿಕಿತ್ಸೆಗಾಗಿ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯಾಗಿದೆ.

Bus-and-Goods-Vehicle-incident-at-Gantehakkalu-in-Thirthahalli.