ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಇಳಿಕೆ, ಲಿಂಗನಮಕ್ಕಿ ನೀರಿನ ಮಟ್ಟ ಎಷ್ಟಾಗಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಲಾಶಯದ ಮಾಹಿತಿ: ಮಲೆನಾಡು ಭಾಗದಲ್ಲಿ ಮಳೆ ಕ್ಷೀಣಿಸಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಪ್ರಮಾಣವು ಇಳಿಕೆಯಾಗಿದೆ. ಇವತ್ತು ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಮ್‌ಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌.

Tunga-Dam-Gajanuru.

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ನೀರಿನ ಮಟ್ಟ: 1798 ಅಡಿ
  • ಒಟ್ಟು ಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 91.08 ಟಿಎಂಸಿ
  • ಒಳಹರಿವು: 11,256 ಕ್ಯೂಸೆಕ್
  • ಹೊರಹರಿವು: 3,010.44 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ನೀರಿನ ಮಟ್ಟ: 177 ಅಡಿ 11 ಇಂಚು
  • ಒಟ್ಟು ಸಾಮರ್ಥ್ಯ : 71.535 ಟಿಎಂಸಿ
  • ಲಭ್ಯವಿರುವ ನೀರು: 61.726 ಟಿಎಂಸಿ
  • ಒಳಹರಿವು: 4,676 ಕ್ಯೂಸೆಕ್
  • ಹೊರಹರಿವು: 208 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಸಾಮರ್ಥ್ಯ : 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 8,893 ಕ್ಯೂಸೆಕ್
  • ಹೊರಹರಿವು: 8,893 ಕ್ಯೂಸೆಕ್