ಮನೆಯಲ್ಲಿ ಯಾರು ಇಲ್ಲದ ವೇಳೆ 9ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಮನೆಯಲ್ಲಿ ಯಾರು ಇಲ್ಲದ ಸಂದರ್ಭ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

070426-Tunga-Nagara-Police-Station-General-Image.avif

ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಆಕೆ, ಪೋಷಕರು ರಾಯರ ಆರಾಧನೆ ಅಂಗವಾಗಿ ರಾಘವೇಂದ್ರ ಸ್ವಾಮಿ ಮಠಕ್ಕೆ ಹೋಗಿದ್ದಾಗ ಮನೆಯಲ್ಲೇ ಉಳಿದಿದ್ದಳು. ಅವರು ವಾಪಸ್ ಬರುವಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್‌ನೋಟ್‌ ಪತ್ತೆಯಾಗಿದ್ದು, ತುಂಗಾನಗರ ಪೊಲೀಸರು ಪ್ರಕರಣ ತನಿಖೆ ಕೈಗೊಂಡಿದ್ದಾರೆ.