ಶಿವಮೊಗ್ಗ ಲೈವ್
ಡ್ಯಾಮ್ ಸುದ್ದಿ: ಶಿವಮೊಗ್ಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ಬಿಸಿಲು ಹೆಚ್ಚಾಗಿದೆ. ಇದರಿಂದಾಗಿ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಇವತ್ತು ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಮ್ನ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್.
ಲಿಂಗನಮಕ್ಕಿ ಜಲಾಶಯ
- ಗರಿಷ್ಠ ಮಟ್ಟ: 1819 ಅಡಿ
- ಇಂದಿನ ನೀರಿನ ಮಟ್ಟ: 1797.90 ಅಡಿ
- ಒಟ್ಟು ಸಾಮರ್ಥ್ಯ: 151.64 ಟಿಎಂಸಿ
- ಲಭ್ಯವಿರುವ ನೀರು: 91.08 ಟಿಎಂಸಿ
- ಒಳಹರಿವು: 4,148 ಕ್ಯೂಸೆಕ್
- ಹೊರಹರಿವು: 6,670.89 ಕ್ಯೂಸೆಕ್
ಭದ್ರಾ ಜಲಾಶಯ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ನೀರಿನ ಮಟ್ಟ: 178 ಅಡಿ 8 ಇಂಚು
- ಒಟ್ಟು ಸಾಮರ್ಥ್ಯ: 71.535 ಟಿಎಂಸಿ
- ಲಭ್ಯವಿರುವ ನೀರು: 62.653 ಟಿಎಂಸಿ
- ಒಳಹರಿವು: 2980 ಕ್ಯೂಸೆಕ್
- ಹೊರಹರಿವು: 2413 ಕ್ಯೂಸೆಕ್
ತುಂಗಾ ಜಲಾಶಯ
- ಗರಿಷ್ಠ ಮಟ್ಟ: 588.24 ಮೀಟರ್
- ಇಂದಿನ ಜಲಮಟ್ಟ: 588.24 ಮೀಟರ್
- ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
- ಲಭ್ಯವಿರುವ ನೀರು: 2.411 ಟಿಎಂಸಿ
- ಒಳಹರಿವು: 4294 ಕ್ಯೂಸೆಕ್
- ಹೊರಹರಿವು: 4491 ಕ್ಯೂಸೆಕ್
