ಭದ್ರಾವತಿಯ ವಿವಿಧೆಡೆ ಇಂದು ಸಂಜೆ 6 ಗಂಟೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಭದ್ರಾವತಿ: ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಸಮನೆ, ಸಂತೆ ಮೈದಾನ, ಭೋವಿ ಕಾಲೋನಿ, ಸುಭಾಷ್ ನಗರ, ಕೇಶವಪುರ, ಗಾಂಧಿನಗರ, ಕುವೆಂಪು ನಗರ, ವಿಜಯನಗರ, ತ್ಯಾಗರಾಜ್ ಬಡಾವಣೆ, ಹನುಮಂತ ನಗರ, ಅಶ್ವತ್ಥ ನಗರ, ಕಬಳಿಕಟ್ಟೆ, ಮಾಧವಾಚಾರ್ ವೃತ್ತ, ಬಸವೇಶ್ವರ ವೃತ್ತ, ಎನ್‌ಎಸ್‌ಟಿ ರಸ್ತೆ, ಸಿಎನ್ ರಸ್ತೆ, ರಂಗಪ್ಪ ವೃತ್ತ, ಮಾಧವ ನಗರ, ಗಾಂಧಿ ವೃತ್ತ, ಭೂತನಗುಡಿ, ಕೋಡಿಹಳ್ಳಿ, ಹೊಸ ಕೋಡಿಹಳ್ಳಿ, ನರಸಿಂಹಸ್ವಾಮಿ ದೇವಸ್ಥಾನ ರಸ್ತೆ, ಕೋಟೆ ಏರಿಯಾ ಹಾಗೂ ಖಾಜಿ ಮೊಹಲ್ಲಾ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

BHADRAVATHI-NEWS-GRAPHICS-BY-SHIVAMOGGA-LIVE.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ