ಶಿವಮೊಗ್ಗದಲ್ಲಿ ಇಂದಿನಿಂದ ಮೈಸೂರು ಸ್ಯಾಂಡಲ್‌ ಉತ್ಪನ್ನಗಳ ಮೇಳ, ಡಿಸ್ಕೌಂಟ್‌ ದರದಲ್ಲಿ ಮಾರಾಟ

ಶಿವಮೊಗ್ಗ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು ಸೆ.11 ರಿಂದ 18ರವರೆಗೆ ರಿಯಾಯಿತಿ ದರದಲ್ಲಿ ಮೈಸೂರು ಸ್ಯಾಂಡಲ್‌ ಸಾಬೂನು ಮೇಳ ಆಯೋಜಿಸಿದೆ.  

ಮೆಗ್ಗಾನ್‌ ಆಸ್ಪತ್ರೆ ಎದುರಿನಲ್ಲಿರುವ ಪೋಲಿಸ್‌ ಭವನದಲ್ಲಿ ಇಂದು ಬೆಳಿಗ್ಗೆ 11 ಗಂಟಗೆ ಮೇಳ ಆರಂಭವಾಗಲಿದೆ. ಮೈಸೂರು ಸ್ಯಾಂಡಲ್‌ ಸಾಬೂನು ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

Shimoga-Offers-News-Update-Business-News

ಪ್ರಧಾನ ವ್ಯವಸ್ಥಾಪಕ ಗಂಗಪ್ಪ ಮೇಳ ಉದ್ಘಾಟಿಸುವರು. ಶಾಖಾ ವ್ಯವಸ್ಥಾಪಕರಾದ ಸುಷ್ಮಾ ಸೇರಿದಂತೆ ಕಂಪನಿಯ ಪ್ರತಿನಿಧಿಗಳು ಹಾಜರಿರುತ್ತಾರೆ. ಕನ್ನಡ ನಾಡಿನ ಅಸ್ಮಿತೆಯಾದ ಮೈಸೂರು ಸ್ಯಾಂಡಲ್‌ ಉತ್ಪನ್ನಗಳ ಖರೀದಿಗೆ ಇರುವ ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. 

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ