ಶಿವಮೊಗ್ಗ ಲೈವ್
ಸಾಗರ: ಶಿವಪ್ಪನಾಯಕ ನಗರ ಬಡಾವಣೆಯ ನಿವಾಸಿ ರಾಜೇಶ್ (46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರಾಣಿ ಅಂಗಡಿ ವಹಿವಾಟು ನಡೆಸುತ್ತಿದ್ದ ರಾಜೇಶ್, ಕೌಟುಂಬಿಕ ಸಮಸ್ಯೆಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್ ನಂಬರ್ 7411700200.
ನಮ್ಮ ಗ್ರೂಪ್ ಸೇರಿಲು ಇಲ್ಲಿ ಕ್ಲಿಕ್ ಮಾಡಿEDITOR / AUTHOR PROFILE
Published : September 11, 2026 at 10:20 AM IST