ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಮಧ್ಯಾಹ್ನದಿಂದ ಅರ್ಧ ದಿನ ಕರೆಂಟ್‌ ಇರಲ್ಲ, ಯಾಕೆ?

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಅಕ್ಟೊಬರ್‌ 4ರಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 6ರ ಗಂಟೆವರೆಗೆ ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿ ನಡೆಯಲಿದೆ. ಆದ್ದರಿಂದ ಚಿಕ್ಕಲ್, ಗುರುಪುರ, ಪುರಲೆ, ವೆಂಕಟೇಶ ನಗರ (ಹಸೂಡಿ ರಸ್ತೆ), ಶಾಂತಮ್ಮ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

Power Cut