ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಗಾಡಿಕೊಪ್ಪದಲ್ಲಿ ಪೂಜಾ (30) ಎಂಬುವರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹವೆ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
