ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್‌ 2ರಂದು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಹಾಗೂ ಇತರೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನವೆಂಬರ್‌ 2 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಶಿವಮೊಗ್ಗದ ಇಲಿಯಾಜ್ ನಗರ 6 ರಿಂದ 9ನೇ ಕ್ರಾಸ್ ವರೆಗೆ, ಇಲಿಯಾಜ್ ನಗರ, ಮಂಡಕ್ಕಿಭಟ್ಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

power cut mescom ELECTRICITY