ಶಿವಮೊಗ್ಗ ಲೈವ್
ಶಿವಮೊಗ್ಗ: ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟಳಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. (ಈ ಸುದ್ದಿಯನ್ನು ಇನ್ನು 17 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆ ಕಮಿಷನರ್ ಆಗಿ ನೇಮಿಸಲಾಗಿದೆ. 2026ರ ಜನವರಿ ತಿಂಗಳಲ್ಲಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
