ಶಿವಮೊಗ್ಗ ಲೈವ್
ಶಿವಮೊಗ್ಗ: ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ಹಚ್ಚಿ ಯುವತಿಯರ ಮೇಲೆ ಎಸೆದ ಕಿಡಿಗೇಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹರಿಗೆ ನಿವಾಸಿಗಳು ಜಿಲ್ಲಾ ಪೊಲೀಸ್ ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ ಆರಂಭಿಸಿದ್ದಾರೆ. ನಿರಂಜನ್ ಎಂಬಾತನ ವಿರುದ್ಧ ಹರಿಗೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿ ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೆ ಆತನನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 16 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
