ಶಿವಮೊಗ್ಗದ ಶೋ ರೂಂನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾವೆಲ್ಲ ಹುದ್ದೆ?

ಶಿವಮೊಗ್ಗ: ನಗರದ ನಾಗರಹಳ್ಳಿ ಹೋಂಡಾ ಶೋರೂಂನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 19 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸರ್ವಿಸ್ ಮ್ಯಾನೇಜರ್, ಬ್ಯಾಕೆಂಡ್ ಸಿಬ್ಬಂದಿ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹಾಗೂ ಟೆಕ್ನಿಷಿಯನ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳು ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ರಿಸ್ಯೂಮ್ ಅನ್ನು 99169 22022 ಮೊಬೈಲ್ ಸಂಖ್ಯೆಗೆ ರವಾನಿಸಬಹುದು. ಅಥವಾ nagarahallihonda@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು.

JOB-NEWS-SHIVAMOGGA