SAGARA | ಸಾಗರಕ್ಕೆ ಸಿಎಂ ಯಡಿಯೂರಪ್ಪ ಭೇಟಿ, ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ, ಯುವಕರ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ತೋರಿಸಲು ಯತ್ನಿಸಿದ ಯುವಕರ ಗುಂಪನ್ನು ಸಾಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕಾಗಿ ಇವತ್ತು ಸಿಎಂ ಯಡಿಯೂರಪ್ಪ ಸಾಗರಕ್ಕೆ ಭೇಟಿ ನೀಡಿದ್ದಾರೆ.

https://www.facebook.com/liveshivamogga/videos/2579374632303646/?t=0

ಸಾಗರ ಪಟ್ಟಣದಲ್ಲಿ ಸಿಎಂ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ತೋರಿಸಲು ಯುವಕರ ಗುಂಪು ಸಿದ್ಧವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲಿಸರು ಯುವಕರನ್ನು ಬಂಧಿಸಿದ್ದಾರೆ.

ಕಪ್ಪು ಬಾವುಟ ಪ್ರದರ್ಶನಕ್ಕೆ ಕಾರಣವೇನು?

ಬಂಧಿತ ಯುವಕರು ಟಿಪ್ಪು ಸಹಾರ ಕಮಿಟಿ ಸದಸ್ಯರಾಗಿದ್ದಾರೆ. ರಾಜ್ಯದಲ್ಲಿ ಟಿಪ್ಪು ಜಯಂತಿ ನಿಷೇಧ ಮಾಡಿರುವುದನ್ನು ಖಂಡಿಸಿ ಕಮಿಟಿ ಸದಸ್ಯರು ಇವತ್ತು ಕಪ್ಪು ಬಾವುಟ ಪ್ರದರ್ಶನಕ್ಕೆ ನಿರ್ಧರಿಸಲಾಗಿತ್ತು.

ಕಮಿಟಿಯ ಜಮೀಲ್, ಅಸಾದುಲ್ಲಾ, ಮಸ್ಸೂರ್ ಸೇರದಂತೆ ಹಲವರನ್ನು ಬಂಧಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Youths from Tippu Sahara Committee has been arrested by the Shimoga Police for allegedly showing black flag to the Chief Minister B S Yedyurappa. Protesters urged to revoke the order of cancelling Tippu Jayanthi.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment