ಶಿವಮೊಗ್ಗ ಲೈವ್
ಶಿವಮೊಗ್ಗ: ಅಂಚೆ ಕಚೇರಿಗಳಲ್ಲಿ ಐಎಂಎಸ್ ತಂತ್ರಾಂಶ ಅಳವಡಿಕೆ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ನವೆಂಬರ್ 24 ರವರೆಗೆ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ನವೆಂಬರ್ 25 ರಿಂದ ಎಲ್ಲಾ ಸೇವೆಗಳು ಎಂದಿನಂತೆ ಪುನರಾರಂಭಗೊಳ್ಳಲಿವೆ. ಸಾರ್ವಜನಿಕರು ಹಾಗೂ ಚಂದಾದಾರರು ಈ ತಾತ್ಕಾಲಿಕ ವ್ಯತ್ಯಯಕ್ಕೆ ಸಹಕರಿಸಬೇಕು ಎಂದು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 18 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
