ಸಾಗರ ನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸಾಗರ: ನಗರದ ಬಿ.ಹೆಚ್. ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಬೇಕಿದೆ. ಆದ್ದರಿಂದ ನ.20ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 17 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬಿ.ಕೆ.ರಸ್ತೆ, ಗಾಂಧಿನಗರ, ಎಸ್.ಎನ್.ನಗರ ಹಾಗೂ ಅದಕ್ಕೆ ಹೊಂದಿಕೊಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ತಿಳಿಸಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Power Cut