ಶಿವಮೊಗ್ಗ ಲೈವ್
ಶಿವಮೊಗ್ಗ: ಶಾಸಕಿ ಶಾರದಾ ಪೂರ್ಯಾನಾಯ್ಕ ನೇತೃತ್ವದಲ್ಲಿ ನ. 21ರಂದು ಬೆಳಿಗ್ಗೆ 10ಕ್ಕೆ ಕುಂಸಿಯ ತೇರು ಬೀದಿಯ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಕುಂಸಿ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ ಸಭೆ ನಡೆಯಲಿದೆ. ಸಾರ್ವಜನಿಕರು ತಮ್ಮ ಅಹವಾಲುಗಳು ಸೇರಿ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಶಿವಮೊಗ್ಗ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 17 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
