ಶಿವಮೊಗ್ಗ ಲೈವ್
ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1ರ ಎಂ.ಆರ್.ಎಸ್. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನವೆಂಬರ್ 25ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತಯ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಕೋಟೆ ರಸ್ತೆ, ಓಬಿಎಲ್ ರಸ್ತೆ, ಎಸ್ಪಿಎಂ ರಸ್ತೆ, ಅಶೋಕ ರಸ್ತೆ, ಪೆನ್ಷನ್ ಮೊಹಲ್ಲಾ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
