ಶಿವಮೊಗ್ಗ ಲೈವ್.ಕಾಂ | SHIMOGA | 20 ಡಿಸೆಂಬರ್ 2019
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪಚೋದನಾಕಾರಿ ಹೇಳಿಕೆಗಳನ್ನು ಹಾಕುವವರ ಮತ್ತು ಫಾರ್ವರ್ಡ್ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಕೆ.ಎಂ.ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.
ಫೇಸ್ಬುಕ್, ವಾಟ್ಸ್ಆ್ಯಪ್, ಟ್ವಿಟರ್ ಹಾಗೂ ಇತರೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರದಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್ಗಳು, ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆ ವಹಿಸುವುದು ಹಾಗೂ ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳಿವಳಿಕೆ ನೀಡುವಂತೆ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು