ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 1 ಜನವರಿ 2020
ಶಿವಮೊಗ್ಗದಲ್ಲಿ ಸಂಭ್ರಮದಿಂದ ಹೊಸ ವರ್ಷವನ್ನು ಸ್ವಾಗತಿಸಲಾಯಿತು. ಎಲ್ಲಲ್ಲೂ ಮ್ಯೂಸಿಕಲ್ ನೈಟ್ಸ್ ಕಾರ್ಯಕ್ರಮಗಳು ನಡೆದವು. ನಗರದ ವಿವಿಧೆಡೆ ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ ಅನ್ನುವ ವಿಡಿಯೋ ರಿಪೋರ್ಟ್ ಇಲ್ಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಕಂಟ್ರಿ ಕ್ಲಬ್
ಶಿವಮೊಗ್ಗ ಮಂಡಿ ಮರ್ಚೆಂಟ್ಸ್ ಕ್ಲಬ್
ನಿಧಿಗೆ ಕೆರೆಯಲ್ಲಿ ಸೆಲಬ್ರಿಟಿ ಷೋ
ಶಿವಮೊಗ್ಗ ನಗರದಲ್ಲಿ ಯುವಕರು ಗುಂಪುಗೂಡಿ ಸೆಲಬ್ರೇಷನ್ ಮಾಡಿದರು. ಬೈಕ್’ನಲ್ಲಿ ನಗರದ ವಿವಿಧೆಡೆ ರೌಂಡ್ಸ್ ಹೊಡೆದು ಸಂಭ್ರಮಿಸಿದರು. ಇನ್ನು, ನಗರದ ವಿವಿಧೆಡೆಯ ಹೊಟೇಲ್’ಗಳಲ್ಲೂ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ರಾತ್ರಿ ಇಡೀ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]