ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020
ತಾಳಗುಪ್ಪ – ಮೈಸೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಾಗರ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಈ ಮಹಿಳೆ ರಾತ್ರಿ ಬೆಂಗಳೂರು ತಾಳಗುಪ್ಪ ಇಂಟರ್’ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು ಎಂದು ಹೇಳಲಾಗುತ್ತಿದೆ.
ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ರೈಲ್ವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Woman Committed suicide near Sagara Railway Station in the morning. Railway Police visited the spot.