ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಲ್ಲಿಗೇನಹಳ್ಳಿಯ ವಾಜಪೇಯ ಬಡಾವಣೆಯಲ್ಲಿರುವ ವಿದ್ಯಾರ್ಥಿನಿಲಯಕ್ಕೆ ತೆರಳಲು ಮತ್ತು ಅಲ್ಲಿಂದ ಕಾಲೇಜಿಗೆ ಬರಲು ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಇಲ್ಲ. ಬೆಳಗ್ಗೆ 9 ಗಂಟೆ ಮತ್ತು ಸಂಜೆ 4.45ರ ಹೊತ್ತಿಗೆ ಬಸ್ಸಿನ ವ್ಯವಸ್ಥೆ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ABVP student organization held a protest in Shimoga. students from a hostel staged protest for bus facility.