ಶಿವಮೊಗ್ಗ ಲೈವ್.ಕಾಂ | SHIMOGA | 29 ಜನವರಿ 2020
ಮೇಯರ್ ಚುನಾವಣೆಯ ಸಂದರ್ಭದಲ್ಲಿ, ಪಾಲಿಕೆಯ ಪ್ರಮುಖ ಸ್ಥಾಯಿ ಸಮಿತಿಗಳಿಗೂ ಆಯ್ಕೆ ಪ್ರಕ್ರಿಯೆ ನಡೆಯಿತು. ನಾಲ್ಕು ಸ್ಥಾಯಿ ಸಮಿತಿಗಳಿಗೂ ಅವಿರೋಧ ಆಯ್ಕೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರೆಲ್ಲ ಯಾವ ಸ್ಥಾಯಿ ಸಮಿತಿಯಲ್ಲಿದ್ದಾರೆ?
ಹಣಕಾಸು ಸ್ಥಾಯಿ ಸಮಿತಿಗೆ ರಮೇಶ್ ಹೆಗ್ಡೆ, ಶಾಮೀರ್, ವಿಶ್ವನಾಥ್, ರಾಜು, ಮೀನಾಗೋವಿಂದ ರಾಜು, ಕಲ್ಲನಾ ರಮೇಶ್, ಸುನೀತಾ ಅಣ್ಣಪ್ಪ ಆಯ್ಕೆಯಾದರು.
ಸಾಮಾಜಿಕ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿಗೆ ಆರ್.ಸಿ.ನಾಯ್ಕ್, ಮಂಜುಳಾ, ಎಸ್.ರೇಖಾ, ಚೆನ್ನಬಸಪ್ಪ, ಭಾನುಮತಿ ವಿನೋದ್, ಧೀರರಾಜ್,
ಯೋಜನೆ ಸುಧಾರಣೆ ಸ್ಥಾಯಿ ಸಮಿತಿಗೆ ಪ್ರಭಾಕರ್, ರಾಹುಲ್ ಬಿದರೆ, ಆಶಾ ಚಂದ್ರಪ್ಪ, ಎನ್.ಎಸ್.ಮಂಜುನಾಥ್, ಜ್ಞಾನೇಶ್ವರ್, ಯಮುನಾ ರಂಗೇಗೌಡ, ಶಬ್ಬೀರ್ ಅಹಮದ್ ಆಯ್ಕೆಯಾಗಿದ್ದಾರೆ.
ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಶಿವಕುಮಾರ್, ಆರ್.ಎಸ್.ಪ್ರಕಾಶ್, ಸಂಗೀತಾ, ಲತಾ ಗಣೇಶ್, ನಾಗರಾಜ್ ಕಂಕಾರಿ ಸೇರಿದಂತೆ ಏಳು ಸದಸ್ಯರು ಆಯ್ಕೆಯಾಗಿದ್ದಾರೆ.
- ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?
- ಶಿವಮೊಗ್ಗ ತಾಲೂಕಿನ ಹಲವೆಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?
- ಅಮೆರಿಕದಿಂದಲೇ ಆನ್ಲೈನ್ ಮೀಟಿಂಗ್, ಜವಾಬ್ದಾರಿ ಮೆರೆದ ಮಿನಿಸ್ಟರ್, ಯಾವೆಲ್ಲ ಸಭೆ ನಡೆಸಿದ್ದಾರೆ?
- ಸಾವಿರ ಮೂಟೆ ಸಿಮೆಂಟ್ ಆರ್ಡರ್ ಮಾಡಿದ್ದ ಗುತ್ತಿಗೆದಾರನಿಗೆ ಕೊನೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಇಲ್ಲಿದೆ ಲಿಸ್ಟ್
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]