ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 6 ಫೆಬ್ರವರಿ 2020
ಶಿವಮೊಗ್ಗದ ಗೋಪಾಳದಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ಇರಿದು ಹತ್ಯೆ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲೇ ನಡು ರಸ್ತೆಯಲ್ಲೇ ಕೊಲೆಗೈಯ್ಯಲಾಗಿದೆ.
ಗಿರೀಶ್ (33) ಹತ್ಯೆಯಾದವನು. ಗೊಪಾಳದ ಸಿದ್ದೇಶ್ವರ ಸರ್ಕಲ್ ಬಳಿ ಘಟನೆ ನಡೆದಿದೆ. ಸಂಜೆ ಗಿರಿ ಮೇಲೆ ದಾಳಿ ನಡೆಸಿದ ಯುವಕರು, ಎದೆ ಭಾಗಕ್ಕೆ ಚಾಕು ಇರಿದಿದ್ದಾರೆ. ಗಿರೀಶ್’ನನ್ನು ಕೂಡಲೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.
ಚಿಕಿತ್ಸೆ ಫಲಕಾರಿ ಆಗದೆ ಗಿರೀಶ್ ಮೃತಪಟ್ಟಿದ್ದಾನೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





