ಯಡಿಯೂರಪ್ಪ, ಈಶ್ವರಪ್ಪ ವಿರುದ್ಧ ಕೇಸ್ ಹಾಕಿದ್ದ ವಕೀಲ ವಿನೋದ್ ವಿರುದ್ಧ ಮಹಿಳೆಯಿಂದ ದೂರು, ಬಹಿರಂಗವಾಯ್ತು CCTV ವಿಡಿಯೋ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA | 13 ಫೆಬ್ರವರಿ 2020

84154603 796500824163163 8901587988912275456 n.jpg? nc cat=103& nc ohc=ftI JNLtemMAX9lMR4S& nc ht=scontent.fblr11 1

ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕೋರ್ಟ್‌ಗೆ ಅಲೆಯುವಂತೆ ಮಾಡಿದ್ದ ವಕೀಲ ವಿನೋದ್ ಅವರ ವಿರುದ್ದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯೊಬ್ಬರ ಮೇಲೆ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆರೋಪಿಸಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಜ್ಯುವೆಲರಿ ಅಂಗಡಿಯೊಂದರಲ್ಲಿ 8-9 ತಿಂಗಳ ಹಿಂದೆ 3.69 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲಸ್ ಖರೀದಿಸಿದ್ದಾರೆ.

ಒಡವೆಯ ಬಾಬ್ತು 40 ಸಾವಿರ ರೂ. ಕೊಟ್ಟಿದ್ದು ಉಳಿದ ಮೊತ್ತವನ್ನು ಕೇಳಲು ಜ್ಯುವೆಲರಿ ಅಂಗಡಿಯ ಮಾಲೀಕನ ಪತ್ನಿ ತನ್ನ ಮಗನೊಂದಿಗೆ ವಿನೋದ್ ಅವರ ಮನೆಗೆ ಹೋದಾಗ ಮಾನಭಂಗಕ್ಕೆ ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ಐಪಿಸಿ 504, 341, 354(ಎ), 354 (ಬಿ), 506, 34 ಅಡಿ ಪ್ರಕರಣ ದಾಖಲಿಸಿದ್ದಾರೆ.

ಸಿಸಿಟಿವಿ ವಿಡಿಯೋ ಬಹಿರಂಗ

ಈ ನಡುವೆ ದುರುದಾರ ಮಹಿಳೆ ಭೇಟಿ ನೀಡಿದ್ದ ಸಮಯದ ಸಿಸಿಟಿವಿ ವಿಡಿಯೋಗಳನ್ನು ವಕೀಲ ವಿನೋದ್ ಅವರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಮಹಿಳೆ ಮತ್ತು ಆಕೆಯ ಪುತ್ರ, ವಕೀಲ ವಿನೋದ್ ಅವರ ಮನೆಗೆ ಭೇಟಿ ನೀಡುವುದು, ಕಚೇರಿಯಲ್ಲಿ ಕೂರುವುದು ಮತ್ತು ಕೆಲ ನಿಮಿಷದ ಬಳಿಕ ಅಲ್ಲಿಂದ ಹಿಂತಿರುಗುವ ದೃಶ್ಯವಿದೆ.

ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

84533154 796421937504385 9023917582444396544 n.jpg? nc cat=100& nc ohc=HWpG4C9r4EkAX aVUTk& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 13, 2020

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment