ಶಿವಮೊಗ್ಗ ಲೈವ್.ಕಾಂ | SHIMOGA | 4 ಅಕ್ಟೋಬರ್ 2019
https://www.facebook.com/ckdcinternational/videos/2433592173582988/?t=1
ಕುವೆಂಪು ವಿಶ್ವವಿದ್ಯಾಲಯದ ಮೂರು ದಿನದ ಸಹ್ಯಾದ್ರಿ ಉತ್ಸವಕ್ಕೆ ಟಗರು ಸಿನಿಮಾ ಹೀರೋಯಿನ್ ಮಾನ್ವಿತಾ ಹರೀಶ್ ಉದ್ಘಾಟನೆ ಮಾಡಿದರು.
ಬಳಿಕ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಶಂಕರಘಟ್ಟ ಮುಖ್ಯರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಲಾತಂಡಗಳು ಮೆರವಣಿಗೆ ನಡೆಸಿದವು. ಮೆರವಣಿಗೆ ಹೇಗಿತ್ತು? ವಿದ್ಯಾರ್ಥಿಗಳು ಏನೆಲ್ಲ ಕಲೆ ಪ್ರದರ್ಶಿಸಿದರು? ಫೋಟೊ ಆಲ್ಬಂ ಇಲ್ಲಿದೆ.


























































































ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]