SHIVAMOGGA LIVE NEWS
SHIMOGA | ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ (ATNCC) ಸಂಜೆ ಕಾಲೇಜಿನಲ್ಲಿ (EVENING COLLEGE) ಬಿ.ಕಾಂ ಪದವಿ ಪ್ರವೇಶಾತಿಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಅ.20ರವರೆಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ಉದ್ಯೋಗ ಮಾಡುತ್ತಲೆ (EVENING COLLEGE) ಬಿ.ಕಾಂ ಪದವಿ ಪಡೆಯಲು ಅವಕಾಶವಿದೆ. ಸಂಜೆ ವೇಳೆ ತರಗತಿಗಳು ನಡೆಯಲಿದೆ. ಆಸಕ್ತರು ಕೂಡಲೆ 94800 23207 ಮೊಬೈಲ್ ನಂಬರ್ ಸಂಪರ್ಕಿಸಬಹುದು. ಸಂಜೆ 05:30 ರಿಂದ 08:30 ರವರೆಗೆ ಕಾಲೇಜಿನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ |
EVENING COLLEGE
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.