ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದಿಂದ ಮಳೆ ಸುರಿಯುತ್ತಿದೆ. ಕೆಲವು ಅವಧಿ ಬಿಡುವು ನೀಡಿದ ಮಳೆ, ಸಂಜೆ ಪುನಃ ಆರಂಭವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಧ್ಯಾಹ್ನ ಭಾರಿ ಗಾಳಿ, ಗುಡುಗು ಸಹಿತ ಮಳೆಯಾಗಿತ್ತು. ಕೆಲವು ಹೊತ್ತು ಬಿಡುವು ನೀಡಿದ್ದ ಮಳೆ, ಸಂಜೆ ವೇಳೆಗೆ ಮತ್ತೆ ಆರಂಭವಾಗಿದೆ. ವಿವಿಧೆಡೆ ಮತ್ತೆ ಮಳೆಯಾಗುತ್ತಿರುವ ವರದಿ ಇದೆ.
ಕಳೆದ ಎರಡ್ಮೂರು ದಿನದಿಂದ ಭಾರಿ ಬಿಸಿಲಿದ್ದು, ಜನರು ಶಕೆಯಿಂದ ಕಂಗೆಟ್ಟಿದ್ದರು. ಮಳೆ, ಗಾಳಿಯಿಂದಾಗಿ ಸದ್ಯಕ್ಕೆ ಕೂಲ್ ಕೂಲ್ ಅನಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]