ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
THIRTHAHALLI | ಆಗುಂಬೆಯಲ್ಲಿ (AGUMBE) ಕಾಡಾನೆ (WILD ELEPHANT) ಆತಂಕ ಮುಂದುವರೆದಿದೆ. ಹೆದ್ದಾರಿಯಲ್ಲಿ (HIGHWAY) ಕಾಡಾನೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರೊಬ್ಬರು ಮೊಬೈಲ್ ಮೂಲಕ ವಿಡಿಯೋ (VIDEO VIRAL) ಸೆರೆ ಹಿಡಿದಿದ್ದಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಆಗುಂಬೆಯ ಅರಣ್ಯ ಇಲಾಖೆ ಚಿಕ್ ಪೋಸ್ಟ್ ಸಮೀಪದಲ್ಲೇ ಕಾಡಾನೆ ಪ್ರತ್ಯಕ್ಷವಾಗಿದೆ. ಒನ್ ಕೆಬಿ ಫಾಲ್ಸ್ ಸಮೀಪ ಕಾಡಾನೆ ಕಾಣಿಸಿಕೊಂಡಿದೆ.
ಹೆಬ್ರಿ ಮುಖ್ಯ ರಸ್ತೆಯಲ್ಲಿ ಕಾಡಾನೆ ನಡೆದುಕೊಂಡು ಬಂದಿದೆ. ಸ್ವಲ್ಪ ದೂರದವರೆಗೂ ನಡೆದು ಬರುವ ಆನೆ ಬಳಿಕ ಕಾಡಿಗೆ ತೆರಳುತ್ತದೆ. ಇದೆ ಮಾರ್ಗದಲ್ಲಿ ತೆರಳುತ್ತಿದ್ದ ಸ್ಥಳೀಯರು ಕಾಡನೆಯನ್ನು ಕಂಡು ಅದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.
ಈಚೆಗೆ ಆಗುಂಬೆ ಭಾಗದ ಮಳಲಿ, ಚಿಕ್ಕ ಮಳಲಿ ಗ್ರಾಮಗಳಲ್ಲಿ ಕಾಡಾನೆ ಕಾಣಿಸಿಕೊಂಡಿತ್ತು. ಆಗುಂಬೆ ಸುತ್ತಮುತ್ತಲು ಹಲವು ವರ್ಷದಿಂದ ಕಾಡಾನೆ ಉಪಟಳವಿದೆ. ಇದನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಹಲವು ಭಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಇದಕ್ಕಾಗಿ ಹೋರಾಟ, ಬಂದ್ ಕೂಡ ಮಾಡಲಾಗಿತ್ತು.
ಇದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮಹಾದ್ವಾರ, ನಿರ್ಮಿಸಿದ್ದು ಯಾರು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಶಿವಮೊಗ್ಗ ಲೈವ್.ಕಾಂ