ಶಿವಮೊಗ್ಗ ಲೈವ್.ಕಾಂ | SHIKARIPURA | 22 ಅಕ್ಟೋಬರ್ 2019
ಮೂರ್ನಾಲ್ಕು ದಿನದಿಂದ ಶಿಕಾರಿಪುರದ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಇದರಿಂದ ಅಂಜನಾಪುರದ ಜಲಾಶಯ ಭರ್ತಿಯಾಗಿದೆ.
ಜಲಾಶಯದ ಕೋಡಿ ತುಂಬಿ ನೀರು ಹೊರಗೆ ಹರಿಯುತ್ತಿದೆ. ಇದನ್ನು ನೋಡಲು ತಾಲೂಕಿನ ವಿವಿಧೆಡೆಯಿಂದ ಜನರು ಜಲಾಶಯದತ್ತ ಬರುತ್ತಿದ್ದಾರೆ. ಪ್ರವಾಸಿಗರು ಕೂಚ ದೊಡ್ಡ ಸಂಖ್ಯೆಯಲ್ಲಿ ಜಲಾಶಯದ ಕಡೆಗೆ ಬರುತ್ತಿದ್ದಾರೆ. ಸೆಲ್ಫೆ, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]