ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12253 Articles

ರಸ್ತೆ ಬದಿ ಲಂಚ ಪಡೆಯುತ್ತಿದ್ದ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ, ಎಲ್ಲಿ? ಏನಿದು ಕೇಸ್‌?

ಸಾಗರ : ರೈತರೊಬ್ಬರಿಂದ ರಸ್ತೆ ಬದಿಯಲ್ಲಿ ನಿಂತು ಹಣ ಸ್ವೀಕರಿಸುತ್ತಿದ್ದ ರಾಜಸ್ವ ನಿರೀಕ್ಷಕ ಲೋಕಾಯುಕ್ತರಿಗೆ ರೆಡ್‌…

ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ

ಶಿವಮೊಗ್ಗ : ನಕಲಿ ಚಿನ್ನ ಅಡಮಾನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಶಿವಮೊಗ್ಗದ ವಿವಿಧೆಡೆ ದಾಳಿ…

ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌, ಇಲ್ಲಿದೆ ಫಟಾಫಟ್‌ ಸಂದರ್ಶನ

ತೀರ್ಥಹಳ್ಳಿ : ಮೇಲಿನಕುರುವಳ್ಳಿಯ ವಾಗ್ದೇವಿ ಪದವಿ ಪೂರ್ವ ಕಾಲೇಜಿನಲ್ಲಿ ದೀಕ್ಷಾ.ಆರ್‌ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ…

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಶಿವಮೊಗ್ಗ ಜಿಲ್ಲೆಗೆ ಎಷ್ಟನೆ ಸ್ಥಾನ? ಇಲ್ಲಿದೆ ರಿಸಲ್ಟ್‌ ಹೈಲೈಟ್ಸ್‌

ಬೆಂಗಳೂರು : ದ್ವಿತೀಯ ಪಿ.ಯು. ಪರೀಕ್ಷೆ ಫಲಿತಾಂಶ (Result) ಪ್ರಕಟಗೊಂಡಿದೆ. ಈ ಬಾರಿ ಶಿವಮೊಗ್ಗ ಜಿಲ್ಲೆ…

ಶಿವಮೊಗ್ಗ ಈದ್ಗಾ ಮೈದಾನಕ್ಕೆ ಸಿಸಿಟಿವಿ ಕ್ಯಾಮರಾ ಕಣ್ಗಾವಲು, ಎಷ್ಟು ಕ್ಯಾಮರಾ ಅಳವಡಿಸಲಾಗಿದೆ?

ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ…

ಅಡಿಕೆ ಧಾರಣೆ | 7 ಏಪ್ರಿಲ್‌ 2025 | ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್?

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಸೋಮವಾರದ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ…

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ತಾಪಮಾನ, ಇವತ್ತು ಎಲ್ಲೆಲ್ಲಿ ಎಷ್ಟಿದೆ ಉಷ್ಣಾಂಶ?

ಹವಾಮಾನ ವರದಿ : ಕಳೆದ ಮೂರ್ನಾಲ್ಕು ದಿನದಿಂದ ಜಿಲ್ಲೆಯ ವಿವಿಧೆಡೆ ಮಳೆಯಾಗಿತ್ತು. ಇದರಿಂದ ವಾತಾವರಣ ತುಸು…

ಆಲ್ಕೊಳ ಬಳಿ ನಿರ್ಮಾಣ ಹಂತದ ಮನೆಯಲ್ಲಿ ಲಕ್ಷ ಲಕ್ಷದ ಪ್ಲಂಬಿಂಗ್‌ ವಸ್ತುಗಳು ನಾಪತ್ತೆ, ಹೇಗಾಯ್ತು ಘಟನೆ?

ಶಿವಮೊಗ್ಗ : ನಿರ್ಮಾಣ ಹಂತದ ಮನೆಯಲ್ಲಿಟ್ಟಿದ್ದ ಪ್ಲಂಬಿಂಗ್‌ (Plumbing) ಸಾಮಗ್ರಿಗಳನ್ನು ಕಳ್ಳತನ ಮಾಡಲಾಗಿದೆ. ಆಲ್ಕೊಳದ ಐಶ್ವರ್ಯ…

ಗೋಪಿ ಸರ್ಕಲ್‌ನಲ್ಲಿ ದಿನಸಿ ಖರೀದಿಸಿ ಮನೆಗೆ ಮರಳಿದ ದಂಪತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗ : ದಿನಸಿ ಖರೀದಿಸಿ ಹಿಂತಿರುಗುವಷ್ಟರಲ್ಲಿ ಮನೆಯಲ್ಲಿ (House) ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ.…

ಕುಡಿಯುವ ನೀರಿನ ಘಟಕದ ಕಾಯಿನ್‌ ಬಾಕ್ಸ್‌ ಒಡೆದು ಹಣ ದೋಚಿದ ಖದೀಮರು, ಎಲ್ಲಿ?

ಶಿವಮೊಗ್ಗ : ಶುದ್ಧ ಕುಡಿಯುವ ನೀರಿನ ಘಟಕದಲ್ಲಿರುವ ಕಾಯಿನ್‌ ಬಾಕ್ಸ್‌ (Coin Box) ಒಡೆದು ಹಣ…