ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12163 Articles

ಸಾಗರದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ, ಲಾರಿಗಳ ಮುಖಾಮುಖಿ ಡಿಕ್ಕಿ, ಸ್ವಲ್ಪದರಲ್ಲಿ ತಪ್ಪಿತು ಭಾರೀ ಅನಾಹುತ

ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019 ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…

ನ್ಯೂಸ್ ಚಾನೆಲ್ ಕಾರ್ಯಕ್ರಮದ ವೇಳೆ ಸೊರಬದಲ್ಲಿ ಕೈ ಕೈ ಮಿಲಾಯಿಸಿದ ರಾಜಕೀಯ ಪಕ್ಷಗಳ ಕಾರ್ಯಕರ್ತರು

ಶಿವಮೊಗ್ಗ ಲೈವ್.ಕಾಂ | 22 ಮಾರ್ಚ್ 2019 ಲೋಕಸಭೆ ಚುನಾವಣೆ ಸಂಬಂಧ ನ್ಯೂಸ್ ಚಾನೆಲ್ ಒಂದರ…

ಮತ್ತೊಮ್ಮೆ ಜಪ್ತಿಯಾಯ್ತು ಸಾಗರ ಉಪ ವಿಭಾಗಾಧಿಕಾರಿ ಕಾರು

ಶಿವಮೊಗ್ಗ ಲೈವ್.ಕಾಂ | 22 ಮಾರ್ಚ್ 2019 ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ,…

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್, ಶಿವಮೊಗ್ಗ ಕ್ಷೇತ್ರಕ್ಕೆ ಕ್ಯಾಂಡಿಡೇಟ್ ಘೋಷಣೆ

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ…

ಚೆಕ್‌ಪೋಸ್ಟ್‌ನಲ್ಲಿ ಕಾರು ತಪಾಸಣೆ ವೇಳೆ ಎರಡು ಕೋಟಿ ಪತ್ತೆ, ಹಣ ಸೀಜ್

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಚೆಕ್‌ಪೋಸ್ಟ್ ಒಂದರಲ್ಲಿ ಕಾರು ತಪಾಸಣೆ ವೇಳೆ ಎರಡು…

ಜೋರಾಯ್ತು ಮೈತ್ರಿ ಅಭ್ಯರ್ಥಿ ಕ್ಯಾಂಪೇನ್, ಪ್ರತೀ ಪಂಚಾಯಿತಿ ಮಟ್ಟದಲ್ಲೂ ಪ್ರಚಾರ, ಡಿಕೆಶಿ ಎಂಟ್ರಿ ಬಗ್ಗೆ ಏನಂದ್ರು ಗೊತ್ತಾ ಮಧು?

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಗ್ರಾಮ ಪಂಚಾಯತಿ ಮಟ್ಟವೇ ಟಾರ್ಗೆಟ್. ಡಿ.ಕೆ.ಶಿವಕುಮಾರ್‌ಗಾಗಿ ವೇಯ್ಟಿಂಗ್.…

ಸ್ಮಶಾನದಲ್ಲಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ನೇಹಿತರು

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸ್ನೇಹಿತರಿಬ್ಬರು ಆತ್ಮಹತ್ಯೆ…

ನೂರು ಡಿಕೆಶಿ ಬಂದರೂ ಗೆಲವು ನಮ್ಮದೇ, ಬಂಗಾರಪ್ಪ ಶಿಷ್ಯರಾಗಿದ್ದರೆ ಡಿಕೆಶಿ ಭದ್ರಾವತಿಗೆ ಬಂದು ಹಾಗೇಕೆ ಮಾಡಿದ್ದರು?

ಶಿವಮೊಗ್ಗ ಲೈವ್.ಕಾಂ | 20 ಮಾರ್ಚ್ 2019 ನೂರು ಡಿ.ಕೆ.ಶಿವಕುಮಾರ್ ಬಂದರೂ ಶಿವಮೊಗ್ಗದಲ್ಲಿ ಬಿಜೆಪಿಯನ್ನು ಸೋಲಿಸಲು…

ಚುನಾವಣಾ ಚೆಕ್’ಪೋಸ್ಟ್’ನಲ್ಲಿ ಕಾರು ತಪಾಸಣೆ ವೇಳೆ ಬ್ಯಾಗ್’ನಲ್ಲಿ ಕಂತೆ ಕಂತೆ ಹಣ ಪತ್ತೆ

ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019 ಚುನಾವಣೆ ನೀತಿ ಸಂಹಿತೆ ಹಿನ್ನೆಲೆ, ವಾಹನಗಳ ತಪಾಸಣೆ…