ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12163 Articles

‘ಸೋಲಿಗೆ ಹೆದರೋದಿಲ್ಲ, ಚುನಾವಣೆ ಬಳಿಕ ರಾಘವೇಂದ್ರ ಅವರೇ ಶಿವಮೊಗ್ಗದಿಂದ ಎಕ್ಸ್’ಪೋರ್ಟ್ ಆಗ್ತಾರೆ’

ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019 ನಾನು ಸೋಲಿಗೆ ಹೆದರೋದಿಲ್ಲ. ಈ ಬಾರಿ ರಾಘವೇಂದ್ರ…

ತೀರ್ಥಹಳ್ಳಿ, ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಿಢೀರ್ ದಾಳಿ, ಗುಟ್ಕಾ, ತಂಬಾಕು ಸೀಜ್

ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019 ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಮತ್ತು ಭದ್ರಾವತಿಯಲ್ಲಿ ಆರೋಗ್ಯ…

ಖೋಟಾ ನೋಟು ಚಲಾಯಿಸಲು ಯತ್ನಿಸಿದ ಭದ್ರಾವತಿಯ ಇಬ್ಬರು ಅರಸ್ಟ್, ಎಷ್ಟು ಖೋಟಾ ನೋಟುಗಳಿದ್ದವು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019 ಖೋಟಾನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಚನ್ನಗಿರಿ…

ಇವತ್ತು ಪ್ರಕಟವಾಗುತ್ತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ, ಶಿವಮೊಗ್ಗದಿಂದ ಕೇಂದ್ರಕ್ಕೆ ರೆಫರ್ ಆಗಿರುವುದು ಒಂದೇ ಹೆಸರು

ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019 ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ…

ಮಧು ಬಂಗಾರಪ್ಪ ಗೆಲ್ಲಿಸಲು ರಣತಂತ್ರ ರೆಡಿ, ಜೆಡಿಎಸ್ ಏನೆಲ್ಲ ಪ್ಲಾನ್ ಮಾಡಿಕೊಂಡಿದೆ? ಪ್ರಚಾರ ಹೇಗೆ ನಡೆಯುತ್ತೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019 ಪ್ರಚಾರದ ಕಣಕ್ಕೆ ಲೇಟಾಗಿ ಎಂಟ್ರಿ ಕೊಡುತ್ತಿದ್ದರೂ, ಭರ್ಜರಿ…

ತೀರ್ಥಹಳ್ಳಿಯಲ್ಲಿ ಪ್ರಧಾನಿ ಮೋದಿ ವಿಚಾರಕ್ಕೆ ಕೈ ಕೈ ಮಿಲಾಯಿಸಿದ ಯುವಕರು, ಆಸ್ಪತ್ರೆಯಲ್ಲಿ ಅಡ್ಮಿಟ್

ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019 ಪ್ರಧಾನಿ ನರೇಂದ್ರ ಮೋದಿ ಕುರಿತು ಚರ್ಚೆ ತಾರಕಕ್ಕೇರಿ,…

ಟ್ರೋಲ್ ಮಾಡಿದವರಿಗೆ ದೇವೇಗೌಡ ತಿರುಗೇಟು, ಚುನಾವಣೆ ಸ್ಪರ್ಧೆ ಕುರಿತು ಶಿವಮೊಗ್ಗದಲ್ಲಿ ಏನಂದ್ರು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019 ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುವವರಿಗೆ ಮಾಜಿ ಪ್ರಧಾನಿ…

ಶಿವಮೊಗ್ಗದಲ್ಲಿ ಕೆಲವೇ ಕೆಲವು ಕಾಂಗ್ರೆಸ್ ನಾಯಕರ ಜೊತೆ ಮಾಜಿ ಪ್ರಧಾನಿ ರಹಸ್ಯ ಸಭೆ, ಏನೆಲ್ಲ ಚರ್ಚೆಯಾಯ್ತು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019 ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಗೆಲ್ಲಿಸುವ ಕುರಿತು,…

ಶಿವಮೊಗ್ಗಕ್ಕೆ ಬಂದರು ಮಾಜಿ ಪ್ರಧಾನಿ, ಮಧು ಬಂಗಾರಪ್ಪ ಪರವಾಗಿ ಪ್ರಚಾರ ಶುರು

ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019 ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಕ್ಯಾಂಪೇನ್…

ಆನಂದಪುರ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ, ಮೋರಿ ಕಟ್ಟೆಗೆ ಗುದ್ದಿದ ಕಾರು

ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019 ನರಸೀಪುರದಲ್ಲಿ ಔಷಧಿ ಪಡೆಯಲು ಬರುತ್ತಿದ್ದವರ ಕಾರು ರಸ್ತೆ…