ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12146 Articles

ಪ್ರಧಾನಿ ನರೇಂದ್ರ ಮೋದಿಗೆ ಜಿಲ್ಲಾ ಜೆಡಿಎಸ್’ನಿಂದ ಮನವಿ, ಕೂಡಲೇ ಮರು ಪರಿಶೀಲನಾ ಅರ್ಜಿ ಸಲ್ಲಿಕೆಗೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ಸುಪ್ರಿಂಕೋರ್ಟ್ ಆದೇಶ ಬುಡಕಟ್ಟು ಮತ್ತು ಆದಿವಾಸಿ ಹಾಗೂ…

ಬಗರ್’ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವಂತೆ ಕೋರ್ಟ್ ಆದೇಶ, ರಾಜ್ಯ ಸರ್ಕಾರವೇ ಹೊಣೆ ಎಂದರು ಯಡಿಯೂರಪ್ಪ

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ರಾಜ್ಯ ಸರ್ಕಾರ ಸರಿಯಾದ ಮಾಹಿತಿ ನೀಡದೆ ಇರುವುದೇ…

‘ಸಿಗಂದೂರು ಸೇತುವೆ ನಿರ್ಮಾಣಕ್ಕಿದ್ದ ಅಡೆತಡೆಯಲ್ಲೆ ಕ್ಲಿಯರ್, ಟೆಂಡರ್ ಪ್ರಕ್ರಿಯೆ ಇನ್ನು ಸುಗಮ’

ಶಿವಮೊಗ್ಗ ಲೈವ್.ಕಾಂ | 26 ಫೆಬ್ರವರಿ 2019 ಅಂಬರಗೋಡ್ಲು - ಕಳಸವಳ್ಳಿ ನಡುವಿನ ಸೇತುವೆಗೆ ಇದ್ದ…

ಬಿಜೆಪಿಗೂ ಮೊದಲೇ ಶಿವಮೊಗ್ಗ ಲೋಕಸಭೆಗೆ ಜೆಡಿಎಸ್ ಅಭ್ಯರ್ಥಿ ಹೆಸರು ಫೈನಲ್ , ಕಾಂಗ್ರೆಸ್ ಗಪ್’ಚುಪ್

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಹೆಸರನ್ನು…

ಶಿರಾಳಕೊಪ್ಪದಲ್ಲಿ ಮೂರು ದಿನ ಕನ್ನಡದಲ್ಲಿ ಕುರಾನ್ ಪ್ರವಚನ, ಭಾಗವಹಿಸಲಿದ್ದಾರೆ ಪ್ರಮುಖ ಸ್ವಾಮೀಜಿಗಳು

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಜಮಾಅತೆ ಇಸ್ಲಾಮೀ ಹಿಂದ್ ಶಿರಾಳಕೊಪ್ಪ ಶಾಖೆ ವತಿಯಿಂದ…

ಮೋದಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸದಿದ್ದರೆ ಪಾರ್ಲಿಮೆಂಟ್’ಗೆ ಮುತ್ತಿಗೆ

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ತರುವ ಮೂಲಕ ಬೀದಿಗೆ…

‘ಭದ್ರಾವತಿ ಬಿಟ್ಟು ಉಳಿದೆಲ್ಲ ಕಡೆ ಬಿಜೆಪಿ ಶಾಸಕರೇ ಇದ್ದಾರೆ, ಹಾಗಾರೆ ಅವರೆಲ್ಲ ಗೂಂಡಾಗಳಾ?’

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಭದ್ರಾವತಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರಿದ್ದಾರೆ.…

ಶಿಕಾರಿಪುರ ಪುರಸಭೆಯಿಂದ ದಿಟ್ಟ ಹೆಜ್ಜೆ, ಇನ್ಮುಂದೆ ಪಟ್ಟಣದಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಶಿಕಾರಿಪುರ ಪಟ್ಟಣದಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ.…

ಭದ್ರಾವತಿಯ ವಿಐಎಸ್ಎಲ್’ಗೆ ಮರುಜೀವ, ಕೊನೆಗೂ ಮಂಜೂರಾಯ್ತು 150 ಎಕರೆಯ ಗಣಿ

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಮುಚ್ಚುವ ಹಂತ ತಲುಪಿದ್ದ ವಿಐಎಸ್ಎಲ್ ಕಾರ್ಖಾನೆಗೆ ಮರುಜೀವ…

ಗೋಪಿ ಸರ್ಕಲ್’ನಲ್ಲಿ ಈಶ್ವರಪ್ಪ V/s ಸಚಿವ ಖಾದರ್, ಮಾತಿಗೆ ಮಾತಲ್ಲಿ ಗೆದ್ದವರಾರು? ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್.ಕಾಂ | 24 ಫೆಬ್ರವರಿ 2019 ಸ್ಮಾರ್ಟ್ ಸಿಟಿ ಕಾಮಗಾರಿಗಳ ಶಂಕುಸ್ಥಾಪನೆಗೆ ಬಂದಿದ್ದ ನಗರಾಭಿವೃದ್ಧಿ…