ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12136 Articles

ಪುನಿತ್ ರಾಜ್’ಕುಮಾರ್ ಸಿನಿಮಾದಲ್ಲಿ ಮಾಡಿದ್ದನ್ನು, ಭದ್ರಾವತಿಯ ಯುವಕ ರಿಯಲ್ ಲೈಫ್’ನಲ್ಲಿ ಮಾಡಿ ತೋರಿಸಿದ

ಶಿವಮೊಗ್ಗ ಲೈವ್.ಕಾಂ | 20 ಫೆಬ್ರವರಿ 2019 ಪವರ್ ಸ್ಟಾರ್ ಸಿನಿಮಾದಲ್ಲಿ ಮಾಡಿದ್ದನ್ನ, ಭದ್ರಾವತಿ ಯುವಕ,…

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಯ ಪಿಎಸ್ಐಗಳು ಟ್ರಾನ್ಸ್’ಫರ್, ಯಾರೆಲ್ಲ ವರ್ಗವಾಗಿದ್ದಾರೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 20 ಫೆಬ್ರವರಿ 2019 ಲೋಕಸಭೆ ಚುನಾವಣೆ ಹಿನ್ನೆಲೆ, ವಿವಿಧ ಪೊಲೀಸ್ ಠಾಣೆಯ…

ಮಂಗನಕಾಯಿಲೆ ಆತಂಕದಲ್ಲಿರುವ ಸಾಗರದ ಗ್ರಾಮಕ್ಕೆ ಮಿನಿಸ್ಟರ್ ಭೇಟಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಏನಂದ್ರು?

ಶಿವಮೊಗ್ಗ ಲೈವ್.ಕಾಂ | 07 ಜನವರಿ 2019 ಮಂಗನಕಾಯಿಲೆಯಿಂದ ಆತಂಕಕ್ಕೀಡಾಗಿರುವ ಸಾಗರದ ಅರಳಗೋಡು ಗ್ರಾಮಕ್ಕೆ ಆರೋಗ್ಯ…

ಹೆದರಬೇಡಿ, ನಾವಿದ್ದೇವೆ ಅಂದರು ಡಿಸಿ, ಸಾಗರದ ಗ್ರಾಮದಲ್ಲಿ ಆರೋಗ್ಯ ಇಲಾಖೆ ವಿರುದ್ಧ ಜನರ ಮುನಿಸು

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019    ಮಂಗನ ಕಾಯಿಲೆಯಿಂದ ತೀವ್ರ ಆತಂಕಕ್ಕೀಡಾಗಿರುವ ಗ್ರಾಮಕ್ಕೆ ಜಿಲ್ಲಾಧಿಕಾರಿ…

ಭದ್ರಾವತಿಯಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್, ಹಣ ವಶಕ್ಕೆ

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019    ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಖಾಸಗಿ ಬಸ್ ನಿಲ್ದಾಣದ…

ಕಳ್ಳಬಟ್ಟಿ ಸಂಗ್ರಹಿಸಿ ಮಾರಲು ಮುಂದಾಗಿದ್ದವನಿಗೆ ಜೈಲು

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019    ಕಳ್ಳಬಟ್ಟಿ ಸಂಗ್ರಹಿಸಿ ಮಾರಲು ಮುಂದಾಗಿದ್ದ ವ್ಯಕ್ತಿಗೆ ನ್ಯಾಯಾಲಯ…

ಹೀರೋಗಳ ಮನೆ ಮೇಲೆ ಐಟಿ ರೇಡ್, ಶಿವಮೊಗ್ಗದಲ್ಲಿ ಯಡಿಯೂರಪ್ಪ ಪ್ರತಿಕ್ರಿಯೆ, ಏನಂದ್ರು ಮಾಜಿ ಸಿಎಂ?

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಪ್ರಾಮಾಣಿಕವಾಗಿ ಲೆಕ್ಕ ಕೊಟ್ಟರೆ ಯಾರಿಗೂ ತೊಂದರೆಯಾಗೋದಿಲ್ಲ. ಇಲ್ಲವಾದರೆ…

ಕಾಲು ಸಂಕ, ಕೊಳೆರೋಗಕ್ಕೆ ಪರಿಹಾರ, ತೀರ್ಥಹಳ್ಳಿಗೆ ಸರ್ಕಾರದಿಂದ ಬಂತು ಕೋಟಿ ಕೋಟಿ ಅನುದಾನ

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಕಾಲು ಸಂಕ ನಿರ್ಮಾಣ, ಕೊಳೆರೋಗದಿಂದ ನಷ್ಟ ಅನುಭವಿಸಿದ…

ಭಗವಾನ್ ಗಡಿಪಾರಿಗೆ ಭದ್ರಾವತಿಯಲ್ಲಿ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಸ್.ಕೆ.ಭಗವಾನ್…

ರಾಜ್ಯದಲ್ಲೇ ಮೊದಲು, ತೀರ್ಥಹಳ್ಳಿಯಲ್ಲಿ ನಿರಂತರ ಪೂರೈಕೆಯಾಗುತ್ತಿದೆ ಕುಡಿಯುವ ನೀರು

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ರಾಜ್ಯದಲ್ಲೇ ಮೊದಲ ಬಾರಿಗೆ ತೀರ್ಥಹಳ್ಳಿಯಲ್ಲಿ ನಿರಂತರ ಕುಡಿಯುವ…