ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12136 Articles

ತೀರ್ಥಹಳ್ಳಿ ಅಕ್ರಮ ಮರಳು ದಂಧೆಕೋರರಿಗೆ ಶಾಕ್, ಏಕಕಾಲಕ್ಕೆ ಮರಳು ಅಡ್ಡೆಗಳ ಮೇಲೆ ಡಿಸಿಬಿ ರೇಡ್

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ತೀರ್ಥಹಳ್ಳಿಯ ಅಕ್ರಮ ಮರಳು ದಂಧೆಕೋರರ ಜಿಲ್ಲಾ ಅಪರಾಧ…

ಕುಟುಂಬ ಸಹಿತ ಸಿಎಂ ಫಾರಿನ್ ಟೂರ್, ಶಿವಮೊಗ್ಗದಲ್ಲಿ ಮಾಜಿ ಸಿಎಂ ಗರಂ

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ, ಕುಟುಂಬದವರ…

‘ರಾಜ್ಯದ ಸಾಲಮನ್ನಾವನ್ನು ಬಿಜೆಪಿಯವರು ಹಳದಿ ಕಣ್ಣಿಂದ ನೋಡೋದನ್ನು ಬಿಡಲಿ’

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆಯನ್ನು ಬಿಜೆಪಿ ಮುಖಂಡರು…

ಸಾಗರದಲ್ಲಿ ಮುಂದುವರೆದ ಮಂಗನ ಕಾಯಿಲೆ ಆತಂಕ, ಮತ್ತೊಬ್ಬ ಶಂಕಿತ ಬಲಿ, ಮಂಗಗಳ ಮೃತದೇಹ ಪತ್ತೆ

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ಸಾಗರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮಂಗಗಳ ಅಸಹಜ…

ಮಂಗನ ಕಾಯಿಲೆ ಭಯ, ಮುಪ್ಪಾನೆಯಲ್ಲಿ ಚಾರಣ ನಿರ್ಬಂಧ, ಸಿಗಂದೂರು ಭಕ್ತರಿಗೂ ಸದ್ಯದಲ್ಲೇ ಮಾರ್ಗಸೂಚಿ

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ದಿನೇ ದಿನೇ ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ…

ನೀರಿಗಾಗಿ ಭದ್ರಾವತಿ ಮಿಲ್ಟ್ರಿಕ್ಯಾಂಪ್ ಬಳಿ ರೈತರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಅನ್ನದಾತರು ಗರಂ

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ಭದ್ರಾ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ…

ಸಾಗರ ತಾಲೂಕಿನಲ್ಲಿ ಗಾಂಜಾ, ಡ್ರಗ್ಸ್ ಹಾವಳಿ, ಕಟ್ಟುನಿಟ್ಟಿನ ಕ್ರಮಕ್ಕೆ ಮಹತ್ವದ ಮೀಟಿಂಗ್ ಫಿಕ್ಸ್

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ಯುವಕರಲ್ಲಿ ಗಾಂಜಾ ಮತ್ತು ಡ್ರಗ್ಸ್ ಸೇವನೆ ವ್ಯಾಪಕವಾಗುತ್ತಿದೆ.…

ಮೊದಲು ಈ ಬಸ್ ಸ್ಟಾಪ್’ನಲ್ಲಿ ನಿಲ್ಲೋಕೆ ಹೆದರುತ್ತಿದ್ದ ಭದ್ರಾವತಿ ಜನ, ಈಗ ಬಹು ಹೊತ್ತು ಇಲ್ಲಿ ಬಸ್ಸಿಗೆ ಕಾಯುತ್ತಾರೆ

ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018 ಎಲ್ಲೆಂದರಲ್ಲಿ ಬಿದ್ದಿದ್ದ ಕಸ. ಇಲ್ಲಿಗೆ ಬಂದವರಿಗೆ ಕಾಡುತ್ತಿತ್ತು…

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗರಂ ಆಗಿದ್ದ ಭದ್ರಾವತಿ ಎಂಎಲ್ಎ ಈಗ ಕೂಲ್ ಕೂಲ್, ಮುಂದಿನ ನಡೆ ಏನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018 ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ, ಬೇಸರಗೊಂಡಿದ್ದ ಭದ್ರಾವತಿ…

ಶಿವಮೊಗ್ಗ ಕಾಂಗ್ರೆಸ್’ಗೆ ಹೊಸ ಅಧ್ಯಕ್ಷ, ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್

ಶಿವಮೊಗ್ಗ ಲೈವ್.ಕಾಂ | 24 ಡಿಸೆಂಬರ್ 2018 ಜಿಲ್ಲಾ ಕಾಂಗ್ರೆಸ್’ಗೆ ಹೊಸ ಸಾರಥಿ ನೇಮಕ ಮಾಡಲಾಗಿದೆ.…