ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12116 Articles

ಎರಡನೇ ದಿನವೂ ಬೆಳಂಬೆಳಗ್ಗೆ ಘರ್ಜಿಸಿದ ಶಿವಮೊಗ್ಗ ಪಾಲಿಕೆ ಜೆಸಿಬಿ, ಇವತ್ತು ಎಲ್ಲೆಲ್ಲಿ ಸೆಲ್ಲರ್ ಆಪರೇಷನ್ ನಡೀತಿದೆ?

ನಗರದಲ್ಲಿ ಪಾರ್ಕಿಂಗ್ ಸುಗಮಗೊಳಿಸಲು ಮಹಾನಗರ ಪಾಲಿಕೆ ಕೈಗೊಂಡಿರುವ ಸೆಲ್ಲರ್ ತೆರವು ಕಾರ್ಯಾಚರಣೆ ಎರಡನೇ ದಿನವೂ ಮುಂದುವರೆದಿದೆ.…

‘ಯಡಿಯೂರಪ್ಪ ಮತ್ತೆ ಸಿಎಂ ಆಗಲ್ಲ, ಸರ್ಕಾರದ ಬದಲು ಅವರ ಕೆಲಸಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ’

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ಮುಖ್ಯಮಂತ್ರಿಯಾಗಿದ್ದರು, ಸಂಸದರಾಗಿದ್ದರು, ಆಗ ಯಡಿಯೂರಪ್ಪ ಅವರು ಏತನೀರಾವರಿ…

ಜೆಸಿಬಿ ಜೊತೆ ಫೀಲ್ಡಿಗಿಳಿದ ಪಾಲಿಕೆ ಅಧಿಕಾರಿಗಳು, ಶಿವಮೊಗ್ಗದ ಕಟ್ಟಡ ಮಾಲೀಕರಿಗೆ ಢವಢವ

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ನಗರದ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು, ಪಾಲಿಕೆ…

ಶಿವಮೊಗ್ಗದಲ್ಲಿ ಶುರುವಾಗಲಿದೆ ನೂರು ಹಾಸಿಗೆಯ ಇಎಸ್ಐ ಆಸ್ಪತ್ರೆ

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ನೂರು ಹಾಸಿಗೆಯುಳ್ಳ ಎಎಸ್ಐ ಆಸ್ಪತ್ರೆಯನ್ನು ಶಿವಮೊಗ್ಗದಲ್ಲಿ ಆರಂಭಿಸಲಾಗುತ್ತದೆ.…

ನೂರು ಕ್ವಿಂಟಾಲ್ ಜೋಳ ಧಗಧಗ, ಶಾರ್ಟ್ ಸರ್ಕಿಟ್’ಗೆ ಎರಡೂವರೆ ಎಕರೆ ಕಬ್ಬು ಭಸ್ಮ

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ಪ್ರತ್ಯೇಕ ಪ್ರಕರಣದಲ್ಲಿ ಕಬ್ಬು ಮತ್ತು ನೂರು ಕ್ವಿಂಟಾಲ್…

ತೀರ್ಥಹಳ್ಳಿಯಲ್ಲಿ ಇಸ್ಪೀಟ್, ಗಾಂಜಾ, ಅಕ್ರಮ ಮದ್ಯಕ್ಕೆ ಬೀಳುತ್ತಾ ತಡೆ?

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ವಿದ್ಯಾರ್ಥಿಯೊಬ್ಬನ ಕೊಲೆ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಶಾಲಾ, ಕಾಲೇಜು…

ಸಾಗರದಲ್ಲಿ ಎರಡು ದಿನ ಬೆಳಗಿಂದ ಸಂಜೆವರೆಗೂ ಕರೆಂಟ್ ಇರಲ್ಲ, ಎಲ್ಲೆಲ್ಲಿ ಪವರ್ ಕಟ್ ಆಗುತ್ತೆ?

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ಸಾಗರ ನಗರ ವ್ಯಾಪ್ತಿಯಲ್ಲಿ ಡಿ.5 ಮತ್ತು 7ರಂದು…

ಜಯನಗರದಲ್ಲಿ ಆಸ್ಪತ್ರೆಗಾಗಿ ಪಾಯ ತೆಗೆದರು, ಅಕ್ಕಪಕ್ಕದ ಕಟ್ಟಡಗಳೆಲ್ಲ ಗಢಗಢ ನಡುಗೋಕೆ ಶುರುವಾದವು

ಶಿವಮೊಗ್ಗ ಲೈವ್.ಕಾಂ | 3 ಡಿಸೆಂಬರ್ 2018 ಬೆಂಗಳೂರಿನಲ್ಲಿ ವರದಿಯಾಗುತ್ತಿದ್ದ ಆತಂಕಕಾರಿ ಘಟನೆ ಈಗ ಶಿವಮೊಗ್ಗ…

ಮನುಷ್ಯರನ್ನು ಕಂಡರೆ ಅಟ್ಟಾಡಿಸುತ್ತೆ, ಸಕ್ರೆಬೈಲು ಬಿಡಾರಕ್ಕೆ ಬಂತು ಮರಿ ಆನೆ, ಹೇಗಿದೆ ನೋಡಿ ನೂತನ ಸದಸ್ಯ

ಶಿವಮೊಗ್ಗ ಲೈವ್.ಕಾಂ | 2 ಡಿಸೆಂಬರ್ 2018 ತಾಯಿಯ ಅಗಲಿಕೆಯಿಂದ ಅನಾಥವಾಗಿದ್ದ ಒಂದೂವರೆ ವರ್ಷದ ಆನೆ…