ಸಾಲ, ಬಡ್ಡಿ, ಬ್ಲಾಂಕ್ ಚೆಕ್ಕುಗಳಿಗೆ ಹೆದರಿ ವಿಷ ಕುಡಿದ ಹೊಸನಗರದ ಯುವಕ
ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಸಾಲ ಕೊಟ್ಟವರು ಮನೆಗೆ ಬಾಗಿಲಿಗೆ ಬಂದು ಬೆದರಿಸಿ, ಕೋರ್ಟ್’ನಲ್ಲಿ ಪ್ರಕರಣ ದಾಖಲಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಕುಡಿದಿದ್ದ ಯುವಕನನ್ನು ಆತನ ಸ್ನೇಹಿತರೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಹೊಸನಗರ ತಾಲೂಕಿನ ಕಲ್ಲುಕೊಪ್ಪ ಗ್ರಾಮದ ನಾಗರಾಜ್ (20) ಆತ್ಮಹತ್ಯೆಗೆ ಯತ್ನಿಸಿದಾತ. ವಿಷಯ ಕುಡಿಯುವ ಮೊದಲು ನಾಗರಾಜ್ ಡೆತ್ ನೋಟ್ ಬರೆದಿದ್ದಾನೆ. ಏನಿದು ಘಟನೆ? ಗಲಾಟೆ ಮಾಡಿದ್ಯಾರು? ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್, ಸಾಗರದ … Read more