ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12146 Articles

ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್‌ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಜನ್ಮದಿನವನ್ನು (Birthday) ಅವರ ಅಭಿಮಾನಿಗಳು ವಿಜೃಂಭಣೆಯಿಂದ ಆಚರಿಸಿದರು. ನಗರದ…

ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್‌ಗೆ ಮಿನಿಸ್ಟರ್‌ ಚಾಲನೆ, ಯಾವ ಮಾರ್ಗ?

ಸೊರಬ : ಸಾಗರ-ಹಾನಗಲ್ ಮಾರ್ಗದ ಸರ್ಕಾರಿ ಬಸ್ (KSRTC) ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು‌…

ಕಾರಿನಲ್ಲಿ ಬಂದು ಡಿವೈಡರ್‌ ಮೇಲಿದ್ದ ಟ್ರಾಫಿಕ್‌ ಪೊಲೀಸ್‌ ರಿಫ್ಲೆಕ್ಟರ್‌ ಕಟೌಟ್‌ ಕದ್ದೊಯ್ದ ದುಷ್ಕರ್ಮಿಗಳು

ಶಿವಮೊಗ್ಗ : ರಸ್ತೆಯ ಡಿವೈಡರ್‌ ಮೇಲೆ ಸಂಚಾರ ಪೊಲೀಸ್‌ ಸಿಬ್ಬಂದಿ ನಿಂತಿರುವಂತಿದ್ದ ರಿಫ್ಲೆಕ್ಟರ್‌ ಕಟೌಟ್‌ (Cut…

ಸಾಗರದ ಮಹಾಗಣಪತಿ ಜಾತ್ರೆಗೆ ಸಿದ್ಧತೆ ಜೋರು, ಮಹತ್ವದ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

ಸಾಗರ : ಮಾ.30 ರಿಂದ ಏ.5ರವರೆಗೆ ಸಾಗರದ ಇತಿಹಾಸ ಪ್ರಸಿದ್ಧ ಮಹಾಗಣಪತಿ ದೇವರ ಜಾತ್ರಾ (Jathre)…

ಶಿವಮೊಗ್ಗದಲ್ಲಿ ಬೈಕಿನಲ್ಲಿ ಅಕ್ಕಿ ಮೂಟೆ ಇಟ್ಟುಕೊಂಡು ಹೋಗುವಾಗ ಅಪಘಾತ, ಕೇರಳದ ವ್ಯಕ್ತಿ ಸಾವು

ಶಿವಮೊಗ್ಗ : ಬೈಕ್‌ನ ಮುಂಭಾಗದಲ್ಲಿ ಅಕ್ಕಮೂಟೆ (Rice Bag) ಇಟ್ಟುಕೊಂಡು ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ…

ಭದ್ರಾವತಿ MPM ಕುರಿತು ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್‌, ಏನೇನು ಚರ್ಚೆಯಾಯ್ತು?

ಭದ್ರಾವತಿ : ಮೈಸೂರು ಪೇಪರ್‌ ಮಿಲ್ಸ್‌ (MPM) ಕಾರ್ಖಾನೆ ಪುನಾರಂಭ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ…

ಶಿವಮೊಗ್ಗದಲ್ಲಿ ನಿನ್ನೆಗಿಂತಲು ಒಂದು ಡಿಗ್ರಿ ಹೆಚ್ಚಿರುತ್ತೆ ತಾಪಮಾನ, ಉಳಿದ ತಾಲೂಕುಗಳಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ (Weather…

ಶಿವಮೊಗ್ಗದಲ್ಲಿ ಸೇನೆಯ ನಿವೃತ್ತ ಮಹಿಳಾ ಅಧಿಕಾರಿ, ಕ್ಯಾನ್ಸರ್‌ ಗೆಲ್ಲುವ ಸೂತ್ರ ತಿಳಿಸಿದ ಕರ್ನಲ್‌, ಏನದು?

ಶಿವಮೊಗ್ಗ : ಕ್ಯಾನ್ಸರ್‌ ಎಂಬ ಪದ ಕೇಳಿದ ತಕ್ಷಣ ಜೀವನವೆ ಮುಗಿಯಿತು ಎಂದು ಭಾವಿಸುತ್ತಾರೆ. ಆದರೆ…

ಹನಿಟ್ರ್ಯಾಪ್‌ ಪ್ರಕರಣ, ತನಿಖೆಗೆ ಎಸ್‌ಐಟಿ ರಚನೆಗೆ ಒತ್ತಾಯ, MLAಗೆ ಮಂಪರು ಪರೀಕ್ಷೆ ನಡೆಸುವಂತೆ ಆಗ್ರಹ

ಶಿವಮೊಗ್ಗ : ರಾಜ್ಯದಲ್ಲಿ ಚರ್ಚೆ ಆಗುತ್ತಿರುವ ಹನಿಟ್ರ್ಯಾಪ್‌ (Honey Trap) ಪ್ರಕರಣವನ್ನು ವಿಶೇಷ ತನಿಖಾ ತಂಡ…

ಅಬಕಾರಿ ಕಾನ್‌ಸ್ಟೇಬಲ್‌ಗೆ ಕಪಾಳಮೋಕ್ಷ, ತಪಾಸಣೆಗೆ ಹೋದಾಗ ಇಬ್ಬರು ಸಿಬ್ಬಂದಿ ಮೇಲೆ ದಾಳಿ, ಏನಿದ ಕೇಸ್‌?

ಶಿವಮೊಗ್ಗ : ಗಾಂಜಾ ಸೇವಿಸುತ್ತಿರುವ ಅನುಮಾನದ ಮೇರೆಗೆ ಪರಿಶೀಲನೆಗೆ ತೆರಳಿದ್ದ ಅಬಕಾರಿ ಇಲಾಖೆ (EXCISE) ಸಿಬ್ಬಂದಿ…