ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12162 Articles

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮೈಸುಡಲಿದೆ ಬಿಸಿಲು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ…

ಅರ್ಚಕರಿಗೆ ಲಂಡನ್‌ ಮಮತಾಳಿಂದ ಬಂತು ಫ್ರೆಂಡ್‌ ರಿಕ್ವೆಸ್ಟ್‌, ಅಕ್ಸೆಪ್ಟ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌

ಶಿವಮೊಗ್ಗ : ಮಹಿಳೆಯೊಬ್ಬರು ಫೇಸ್‌ಬುಕ್‌ನಲ್ಲಿ ಕಳುಹಿಸಿದ್ದ ಫ್ರೆಂಡ್‌ ರಿಕ್ವೆಸ್ಟ್‌ ಶಿವಮೊಗ್ಗ ಜಿಲ್ಲೆಯ ಅರ್ಚಕರೊಬ್ಬರಿಗೆ (Priest) ಸಂಕಷ್ಟ…

‘ಸರಿಯಾಗಿ ಕರೆಂಟ್‌ ಕೊಡ್ತಿಲ್ಲʼ, ಮೆಸ್ಕಾಂ ಕಚೇರಿ ಮುಂದೆ ಕುಳಿತು ಬಳಕೆದಾರರ ಆಕ್ರೋಶ

ಸಾಗರ : ಅಸಮರ್ಪಕ ವಿದ್ಯುತ್ (Power) ಪೂರೈಕೆ ಖಂಡಿಸಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿಯ ವತಿಯಿಂದ…

ಹೊಂಬುಜದಲ್ಲಿ ವಿಜೃಂಭಣೆಯ ರಥೋತ್ಸವ, ಹೇಗಿತ್ತು ವೈಭವ?

ರಿಪ್ಪನ್‌ಪೇಟೆ : ಹೊಂಬುಜ (Hombuja) ಕ್ಷೇತ್ರದ ಶ್ರೀ ಪದ್ಮಾವತಿ ದೇವಿ ಹಾಗೂ ಶ್ರೀ ಪಾರ್ಶ್ವನಾಥ ತೀರ್ಥಂಕರರ…

ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್‌, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?

ಶಿವಮೊಗ್ಗ : ನಡುರಾತ್ರಿ ದನಗಳ್ಳತನಕ್ಕೆ ಯತ್ನಿಸುತ್ತಿದ್ದ ಗ್ಯಾಂಗ್‌ (Gang) ಒಂದು ಸ್ಥಳೀಯರು ಬರುತ್ತಿದ್ದಂತೆ ಕಾರಿನಲ್ಲಿ ಪರಾರಿಯಾಗಿದೆ.…

ನಗರ ಪೊಲೀಸರ ಕಾರ್ಯಾಚರಣೆ, ಬೈಕು, ಚಿನ್ನದ ಸಹಿತ ಸಿಕ್ಕಿಬಿದ್ದ ಆರೋಪಿ, ಏನಿದು ಕೇಸ್‌?

ಹೊಸನಗರ : ಮನೆಯಲ್ಲಿ ಕಳವು ಮಾಡುತ್ತಿದ್ದ ಆರೋಪಿಯನ್ನು (Thief) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟ್ಟಿನಹೊಳೆ…

ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್‌ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಜನ್ಮದಿನವನ್ನು (Birthday) ಅವರ ಅಭಿಮಾನಿಗಳು ವಿಜೃಂಭಣೆಯಿಂದ ಆಚರಿಸಿದರು. ನಗರದ…

ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್‌ಗೆ ಮಿನಿಸ್ಟರ್‌ ಚಾಲನೆ, ಯಾವ ಮಾರ್ಗ?

ಸೊರಬ : ಸಾಗರ-ಹಾನಗಲ್ ಮಾರ್ಗದ ಸರ್ಕಾರಿ ಬಸ್ (KSRTC) ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು‌…

ಕಾರಿನಲ್ಲಿ ಬಂದು ಡಿವೈಡರ್‌ ಮೇಲಿದ್ದ ಟ್ರಾಫಿಕ್‌ ಪೊಲೀಸ್‌ ರಿಫ್ಲೆಕ್ಟರ್‌ ಕಟೌಟ್‌ ಕದ್ದೊಯ್ದ ದುಷ್ಕರ್ಮಿಗಳು

ಶಿವಮೊಗ್ಗ : ರಸ್ತೆಯ ಡಿವೈಡರ್‌ ಮೇಲೆ ಸಂಚಾರ ಪೊಲೀಸ್‌ ಸಿಬ್ಬಂದಿ ನಿಂತಿರುವಂತಿದ್ದ ರಿಫ್ಲೆಕ್ಟರ್‌ ಕಟೌಟ್‌ (Cut…

ಸಾಗರದ ಮಹಾಗಣಪತಿ ಜಾತ್ರೆಗೆ ಸಿದ್ಧತೆ ಜೋರು, ಮಹತ್ವದ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

ಸಾಗರ : ಮಾ.30 ರಿಂದ ಏ.5ರವರೆಗೆ ಸಾಗರದ ಇತಿಹಾಸ ಪ್ರಸಿದ್ಧ ಮಹಾಗಣಪತಿ ದೇವರ ಜಾತ್ರಾ (Jathre)…