ಗಾಜನೂರು ಶಾಲೆಗೆ ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ಗಾಡಿಗೆ ಕಾರು ಡಿಕ್ಕಿ
SHIMOGA : ರಸ್ತೆಯ ರಾಂಗ್ ಸೈಡ್‌ನಲ್ಲಿ ಬಂದ ಕಾರೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ (collied) ಹೊಡೆದಿದೆ. ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಹಳೇಹೊನ್ನಾಪುರ ಗ್ರಾಮದ ಕೆರೆ ಹತ್ತಿರ ಡಿ.5ರಂದು ಘಟನೆ ಸಂಭವಿಸಿದೆ. ತೋಟಗಾರಿಕೆ ಇಲಾಖೆಗೆ ಸೇರಿದ ಗೂಡ್ಸ್ ವಾಹನವು ಗಾಜನೂರಿನ ನವೋದಯ ಶಾಲೆಗೆ ಹಣ್ಣು ಮತ್ತು ತರಕಾರಿ ಪೂರೈಕೆ ಮಾಡಲು ತೆರಳುತ್ತಿತ್ತು. ತೀರ್ಥಹಳ್ಳಿ ಕಡೆಯಿಂದ ರಸ್ತೆಯ ರಾಂಗ್ ಸೈಡ್‌ನಲ್ಲಿ (wrong side) ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡು ವಾಹನಗಳ ಮುಂಭಾಗ ಜಖಂ ಆಗಿದೆ. ತುಂಗಾ ನಗರ … Read more