ಅನುಮಾನಾಸ್ಪದ ಬಾಕ್ಸ್, ರಾತ್ರಿ ಪೂರ್ತಿ ಸ್ಥಳದಲ್ಲೆ MLA ಮೊಕ್ಕಾಂ, ಕಾರ್ಯಾಚರಣೆ ಬಗ್ಗೆ ಹೇಳಿದ್ದೇನು?
SHIVAMOGGA LIVE NEWS | 6 NOVEMBER 2023 SHIMOGA : ಅನುಮಾನಾಸ್ಪದ ಬಾಕ್ಸ್ (BOX) ಪತ್ತೆಯಿಂದ ಹಿನ್ನೆಲೆ ಬಾಂಬ್ ನಿಷ್ಕ್ರಿಯ ದಳ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆ ಹಿನ್ನೆಲೆ ಶಾಸಕ ಎಸ್.ಎನ್.ಚನ್ನಬಸಪ್ಪ ಸ್ಥಳದಲ್ಲಿ ಬೀಡು ಬಿಟ್ಟಿದ್ದರು. ರಾತ್ರಿ ಕಾರ್ಯಾಚರಣೆ ಆರಂಭವಾದ ಹೊತ್ತಿಗೆ ಶಾಸಕ ಚನ್ನಬಸಪ್ಪ ಸ್ಥಳಕ್ಕೆ ಭೇಟಿ ನೀಡಿದರು. ಬೆಳಗಿನ ಜಾವ 4.30ರ ಹೊತ್ತಿಗೆ ಕಾರ್ಯಾಚರಣೆ ಅಂತ್ಯವಾಗುವವರೆಗೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಕಾರ್ಯಾಚರಣೆ ಸಂದರ್ಭ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳ ಜೊತೆಗೆ ಆಗಾಗ … Read more