ಒಂದೇ ತಿಂಗಳಲ್ಲಿ ಎರಡು ಬಾರಿ ಬೀರುವಿನಲ್ಲಿದ್ದ ಚಿನ್ನಾಭರಣ ಮಾಯ, ಮಹಿಳೆಗೆ ನಾಲ್ವರ ಮೇಲೆ ಅನುಮಾನ
SHIVAMOGGA LIVE NEWS | 1 DECEMBER 2023 SHIMOGA : ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದ್ದು (Theft) ಮನೆಗೆ ಪೇಂಟ್ ಮಾಡಲು ಬಂದಿದ್ದವರ ಮೇಲೆ ಅನುಮಾನವಿದೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ. 4.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ವಿವೇಕಾನಂದ ಬಡಾವಣೆಯ ಚಂದ್ರಾವತಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ನ.9ರಂದು ಬೀರುವಿನಲ್ಲಿದ್ದ ಬಂಗಾರದ ಚೈನ್ ಮತ್ತು ಉಂಗುರ ನಾಪತ್ತೆಯಾಗಿತ್ತು. ನ.11ರಂದು ಬಂಗಾರದ ಬಳೆಗಳು, ಚೈನ್ ಮತ್ತು ಕಿವಿ ಓಲೆಗಳು ಕಳುವಾಗಿತ್ತು((Theft)). ಚಂದ್ರಾವತಿ ಅವರ … Read more