ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020
ರಸ್ತೆ ಬದಿಯಲ್ಲಿ ಬರುತ್ತಿದ್ದ ಕುರಿ ಹಿಂಡಿನ ಮೇಲೆ ಲಾರಿ ಹರಿದಿದೆ. ಘಟನೆಯಲ್ಲಿ 18 ಕುರಿಗಳು ಸಾವನ್ನಪ್ಪಿವೆ.
ಆಯನೂರು ಸಮೀಪ ರಾತ್ರಿ ಘಟನೆ ಸಂಭವಿಸಿದೆ. ಉತ್ತರ ಕರ್ನಾಟಕದ ಕುಟುಂಬವೊಂದು ಕುರಿಗಳನ್ನು ಮೇಯಿಸಿಕೊಂಡು ಬಂದಿತ್ತು. ರಾತ್ರಿ ತಂಗಲು ವ್ಯವಸ್ಥೆ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]