ಶಿವಮೊಗ್ಗ ಲೈವ್.ಕಾಂ | BHADRAVATHI NEWS | 30 APRIL 2021
ತೀವ್ರ ಪ್ರತಿಷ್ಠೆ ಮತ್ತು ಕುತೂಹಲ ಕೆರಳಿಸಿದ್ದ ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಜೈತ್ರಯಾತ್ರೆ ಮುಂದುವರೆದಿದೆ.
ನಗರಸಭೆಯ 35 ವಾರ್ಡ್ಗಳ ಪೈಕಿ 34ರಲ್ಲಿ ಚುನಾವಣೆ ನಡೆದಿತ್ತು. ಈ ಪೈಕಿ 18 ವಾರ್ಡ್ನಲ್ಲಿ ಕಾಂಗ್ರೆಸ್, 11ರಲ್ಲಿ ಜೆಡಿಎಸ್, 4ರಲ್ಲಿ ಬಿಜೆಪಿ, ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]