ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020
ಆಯನೂರು ಬಳಿ ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಬಳಿಯ ಚೆನ್ನಹಳ್ಳಿ ಕ್ರಾಸ್’ನಲ್ಲಿ ಘಟನೆ ಸಂಭವಿಸಿದೆ.
ಬೈಕ್ ಸವಾರ ಮೋಹನ್ ಕುಮಾರ್ (46) ಸ್ಥಳದಲ್ಲೆ ಮೃತರಾಗಿದ್ದಾರೆ. ಮೋಹನ್ ಕುಮಾರ್ ಅವರು ಆಯನೂರು ಸಮೀಪದ ಚಾಮುಂಡಿಪುರ ನಿವಾಸಿ.
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]