ಶಿವಮೊಗ್ಗ ಲೈವ್.ಕಾಂ | 24 ಫೆಬ್ರವರಿ 2019
ಅರಣ್ಯ ಹಕ್ಕು
ನೀತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಮಲೆನಾಡು ಭಾಗದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಈ
ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್’ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು ಎಂದು ಒತ್ತಾಯಿಸಿ,
ಫೆ.27ರಂದು ಜಾಥಾ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಈ ಸಂಬಂಧ ಶಾಸಕರಾದ ಕುಮಾರ್ ಬಂಗಾರಪ್ಪ ಮತ್ತು
ಆರಗ ಜ್ಞಾನೇಂದ್ರ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಈ ಸಂಬಂಧದ ವಿಡಿಯೋ ರಿಪೋರ್ಟ್ ನೋಡಿ.
https://www.youtube.com/watch?v=otYzPEODYTE
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]